قَالَ
يَٰبُنَيَّ
لَا
تَقۡصُصۡ
رُءۡيَاكَ
عَلَىٰٓ
إِخۡوَتِكَ
فَيَكِيدُواْ
لَكَ
كَيۡدًاۖ
إِنَّ
ٱلشَّيۡطَٰنَ
لِلۡإِنسَٰنِ
عَدُوّٞ
مُّبِينٞ
٥
ಆಗ ಅವರ ತಂದೆ ಇಂತೆಂದರು, ‘ನನ್ನ ಮುದ್ದು ಮಗನೇ, ನಿನ್ನ ಈ ಸ್ವಪ್ನವನ್ನು ನಿನ್ನ ಸಹೋದರರಿಗೆ ವಿವರಿಸಿ ಕೊಡಬೇಡ. ಅನ್ಯಥಾ ಅವರು ನಿನ್ನ ವಿರುದ್ಧ ಒಳಸಂಚು ನಡೆಸುವರು. ವಾಸ್ತವದಲ್ಲಿ ಶೈತಾನನು ಮಾನವನ ಪ್ರತ್ಯಕ್ಷ ಶತ್ರುವಾಗಿರುವನು1.