۞ وَمَآ
أُبَرِّئُ
نَفۡسِيٓۚ
إِنَّ
ٱلنَّفۡسَ
لَأَمَّارَةُۢ
بِٱلسُّوٓءِ
إِلَّا
مَا
رَحِمَ
رَبِّيٓۚ
إِنَّ
رَبِّي
غَفُورٞ
رَّحِيمٞ
٥٣
ನನ್ನ ಮನಸ್ಸು ನಿರ್ದೋಷಿಯೆಂದು ನಾನೇನೂ ಹೇಳಿಕೊಳ್ಳಲಾರೆ. ನನ್ನ ಪ್ರಭುವಿನ ಕೃಪೆಯಿಲ್ಲದೆ ಹೋದರೆ ಮನಸ್ಸು ಕೇಡಿನ ಕಡೆಗೇ ಪ್ರೇರೇಪಿಸುತ್ತದೆ1. ನಿಶ್ಚಯವಾಗಿಯೂ ನನ್ನ ಪ್ರಭು ಕ್ಷಮಾಶೀಲನೂ ಕೃಪಾನಿಧಿಯೂ ಆಗಿರುತ್ತಾನೆ.