Entrar
Entrar
Entrar
Selecione o idioma

Yusuf 12:68 ولما دخلوا من حيث امرهم ابوهم ما كان يغني عنهم من الله من شيء الا حاجة في نفس يعقوب قضاها وانه لذو علم لما علمناه ولاكن اكثر الناس لا يعلمون ٦٨

Página 243 · Juz 13

وَلَمَّا
دَخَلُواْ
مِنۡ
حَيۡثُ
أَمَرَهُمۡ
أَبُوهُم
مَّا
كَانَ
يُغۡنِي
عَنۡهُم
مِّنَ
ٱللَّهِ
مِن
شَيۡءٍ
إِلَّا
حَاجَةٗ
فِي
نَفۡسِ
يَعۡقُوبَ
قَضَىٰهَاۚ
وَإِنَّهُۥ
لَذُو
عِلۡمٖ
لِّمَا
عَلَّمۡنَٰهُ
وَلَٰكِنَّ
أَكۡثَرَ
ٱلنَّاسِ
لَا
يَعۡلَمُونَ
٦٨
ಅವರ ತಂದೆ ಆದೇಶಿಸಿದ ಕಡೆಯಿಂದಲೇ ಅವರು ಪ್ರವೇಶ ಮಾಡಿದಾಗ, ಅಲ್ಲಾಹು ತೀರ್ಮಾನಿಸಿದ ಯಾವುದನ್ನೂ ಅವರಿಂದ ತಡೆಗಟ್ಟಲು ಅವರಿಗೆ (ಯಾಕೂಬರಿಗೆ) ಸಾಧ್ಯವಾಗಲಿಲ್ಲ. ಯಾಕೂಬರು ತಮ್ಮ ಮನಸ್ಸಿನಲ್ಲಿದ್ದ ಒಂದು ಆಸೆಯನ್ನು ನೆರವೇರಿಸಿದರು ಎಂದು ಮಾತ್ರ. ನಿಶ್ಚಯವಾಗಿಯೂ ಅವರು ನಾವು ಅವರಿಗೆ ಕಲಿಸಿಕೊಟ್ಟ ಜ್ಞಾನದಿಂದಾಗಿ ಒಬ್ಬ ವಿದ್ವಾಂಸರಾಗಿದ್ದಾರೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
Continue lendo

Leia Tafsir

Ibn Kathir (Abridged)

Ya`qub orders His Children to enter Egypt from Different Gates

Allah says that Ya`qub, peace be upon him, ordered his children, when he sent Binyamin with them to Egypt, to enter from different gates rather than all of them entering from one gate. Ibn `Abbas, Muhammad bin Ka`b, Mujahid, Ad-Dahhak Qat

…

Ya`qub orders His Children to enter Egypt from Different Gates

Allah says that Ya`qub, peace be upon him, ordered his children, when he sent Binyamin w

…
Visualizar Tafsirs

Leia no contexto

63. ಅವರು ತಮ್ಮ ತಂದೆಯ ಬಳಿಗೆ ಮರಳಿದಾಗ ಹೇಳಿದರು: “ಅಪ್ಪಾ! ನಮಗೆ (ಧಾನ್ಯಗಳನ್ನು) ಅಳೆದುಕೊಡುವುದನ್ನು ತಡೆಹಿಡಿಯಲಾಗಿದೆ. ಆದ್ದರಿಂದ ನಮ್ಮ ಜೊತೆಗೆ ನಮ್ಮ ತಮ್ಮನನ್ನು ಕಳುಹಿಸಿ. ನಾವು (ಧಾನ್ಯಗಳನ್ನು) ಪೂರ್ಣವಾಗಿ ಅಳೆದು ತರುವೆವು. ನಾವು ಇವನನ್ನು ಸುರಕ್ಷಿತವಾಗಿ ಕಾಪಾಡುವೆವು.” 64. ತಂದೆ ಹೇಳಿದರು: “ಇದಕ್ಕೆ ಮೊದಲು ಇವನ ಅಣ್ಣನ (ಯೂಸುಫನ) ವಿಷಯದಲ್ಲಿ ನಾನು ನಿಮ್ಮನ್ನು ನಂಬಿದಂತೆಯೇ ಹೊರತು ಇವನ ವಿಷಯದಲ್ಲಿ ನಿಮ್ಮನ್ನು ನಂಬಲಾದೀತೇ? ಅಲ್ಲಾಹನೇ ಅತ್ಯುತ್ತಮ ರಕ್ಷಕ. ಅವನು ದಯೆ ತೋರುವವರಲ್ಲೇ ಅತ್ಯಧಿಕ ದಯೆ ತೋರುವವನಾಗಿದ್ದಾನೆ.” 65. ಅವರು ತಮ್ಮ ಹಸುಬೆಗಳನ್ನು ಬಿಚ್ಚಿದಾಗ ತಮ್ಮ ಸರಕುಗಳನ್ನು ಕಂಡರು. ಅದನ್ನು ಅವರಿಗೆ ಹಿಂದಿರುಗಿಸಲಾಗಿತ್ತು. ಅವರು ಹೇಳಿದರು: “ಅಪ್ಪಾ! ನಮಗೆ ಇನ್ನೇನು ಬೇಕು? ಇಗೋ ನಮ್ಮ ಸರಕುಗಳನ್ನು ನಮಗೇ ಮರಳಿಸಲಾಗಿದೆ. ಆದರೂ ನಾವು ನಮ್ಮ ಕುಟುಂಬಕ್ಕೆ ಆಹಾರ ಸಾಮಗ್ರಿಗಳನ್ನು ತರುವೆವು ಮತ್ತು ನಮ್ಮ ಸಹೋದರನನ್ನು ಕಾಪಾಡುವೆವು. ಒಂದು ಒಂಟೆ ಹೊರುವ ಧಾನ್ಯಗಳನ್ನು ಹೆಚ್ಚಿಗೆ ತರುವೆವು. ಅದು ಬಹಳ ಸುಲಭದ ಅಳತೆಯಾಗಿದೆ.” 66. ತಂದೆ ಹೇಳಿದರು: “ನೀವು ಅವನನ್ನು ನನ್ನ ಬಳಿಗೆ ವಾಪಸು ತರುತ್ತೀರಿ ಎಂದು ನೀವು ಅಲ್ಲಾಹನ ಹೆಸರಲ್ಲಿ ನನಗೆ ಖಾತ್ರಿ ನೀಡುವ ತನಕ ನಾನು ಅವನನ್ನು ನಿಮ್ಮ ಜೊತೆಗೆ ಕಳುಹಿಸುವುದೇ ಇಲ್ಲ. ಆದರೆ ನೀವು (ಅಪಾಯಗಳಿಂದ) ಸುತ್ತುವರಿಯಲಾಗುವ ಹೊರತು.” ಅವರು ತಂದೆಗೆ ಖಾತ್ರಿ ನೀಡಿದಾಗ ತಂದೆ ಹೇಳಿದರು: “ನಾವು ಹೇಳುತ್ತಿರುವ ಮಾತುಗಳಿಗೆ ಅಲ್ಲಾಹನೇ ಮೇಲ್ವಿಚಾರಕನು.” 67. ತಂದೆ ಹೇಳಿದರು: “ನನ್ನ ಪ್ರೀತಿಯ ಮಕ್ಕಳೇ! ನೀವು ಒಂದೇ ಬಾಗಿಲಿನಿಂದ ಪ್ರವೇಶ ಮಾಡಬೇಡಿ. ಬದಲಿಗೆ, ಬೇರೆ ಬೇರೆ ಬಾಗಿಲುಗಳಿಂದ ಪ್ರವೇಶ ಮಾಡಿರಿ. ಅಲ್ಲಾಹನ ಕಡೆಯಿಂದ ಬರುವ ಏನನ್ನೂ ನಿಮ್ಮಿಂದ ತಡೆಗಟ್ಟಲು ನನಗೆ ಸಾಧ್ಯವಿಲ್ಲ. ತೀರ್ಪು ನೀಡುವ ಅಧಿಕಾರವಿರುವುದು ಅಲ್ಲಾಹನಿಗೆ ಮಾತ್ರ. ನಾನು ಅವನಲ್ಲಿ ಭರವಸೆಯಿಟ್ಟಿದ್ದೇನೆ. ಭರವಸೆಯಿಡುವವರು ಅವನಲ್ಲಿಯೇ ಭರವಸೆಯಿಡಲಿ.” 68. ಅವರ ತಂದೆ ಆದೇಶಿಸಿದ ಕಡೆಯಿಂದಲೇ ಅವರು ಪ್ರವೇಶ ಮಾಡಿದಾಗ, ಅಲ್ಲಾಹು ತೀರ್ಮಾನಿಸಿದ ಯಾವುದನ್ನೂ ಅವರಿಂದ ತಡೆಗಟ್ಟಲು ಅವರಿಗೆ (ಯಾಕೂಬರಿಗೆ) ಸಾಧ್ಯವಾಗಲಿಲ್ಲ. ಯಾಕೂಬರು ತಮ್ಮ ಮನಸ್ಸಿನಲ್ಲಿದ್ದ ಒಂದು ಆಸೆಯನ್ನು ನೆರವೇರಿಸಿದರು ಎಂದು ಮಾತ್ರ. ನಿಶ್ಚಯವಾಗಿಯೂ ಅವರು ನಾವು ಅವರಿಗೆ ಕಲಿಸಿಕೊಟ್ಟ ಜ್ಞಾನದಿಂದಾಗಿ ಒಬ್ಬ ವಿದ್ವಾಂಸರಾಗಿದ್ದಾರೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.

- Kannada Translation - Hamza Butur

Continue lendo

Anotações e reflexões

Você não tem anotações ou reflexões sobre este versículo.

Notes placeholders

Mantenha-se conectado ao Alcorão ❤️

Breves lembretes significativos para recomeçar, refletir e manter a conexão com o Alcorão.

Leia, ouça, pesquise e reflita sobre o Quran

Quran.com é uma plataforma confiável usada por milhões de pessoas em todo o mundo para ler, pesquisar, ouvir e refletir sobre o Alcorão em vários idiomas. Ela oferece traduções, tafsir, recitações, tradução palavra por palavra e ferramentas para um estudo mais aprofundado, tornando o Alcorão acessível a todos.

Como uma Sadaqah Jariyah, o Quran.com se dedica a ajudar as pessoas a se conectarem profundamente com o Alcorão. Apoiado pela Quran.Foundation , uma organização sem fins lucrativos 501(c)(3), o Quran.com continua a crescer como um recurso gratuito e valioso para todos, Alhamdulillah.

Navegar
Casa
Rádio Quran
Recitadores
Sobre nós
Desenvolvedores
Atualizações de produtos
Comentários
Ajuda
Doar
Nossos Projetos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projetos sem fins lucrativos de propriedade, administrados ou patrocinados pela Quran.Foundation
Links populares
Duas do Alcorão
Versículo do Alcorão do dia
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Mapa do sitePrivacidadeTermos e Condições
© 2026 Quran.com. Todos os direitos reservados
Contribuir