وَلَمَّا
دَخَلُواْ
عَلَىٰ
يُوسُفَ
ءَاوَىٰٓ
إِلَيۡهِ
أَخَاهُۖ
قَالَ
إِنِّيٓ
أَنَا۠
أَخُوكَ
فَلَا
تَبۡتَئِسۡ
بِمَا
كَانُواْ
يَعۡمَلُونَ
٦٩
ಇವರು ಯೂಸುಫರ ಸನ್ನಿಧಿಗೆ ತಲುಪಿದಾಗ ಯೂಸುಫರು ತಮ್ಮ ತಮ್ಮನನ್ನು ಒತ್ತಟ್ಟಿಗೆ ಕರೆದು, ‘ನಿನ್ನ ಆ ಸಹೋದರನೇ ನಾನು. ಆದ್ದರಿಂದ ಇವರು ಈ ತನಕ ಮಾಡಿದ ಕೃತ್ಯಗಳ ಬಗ್ಗೆ ನೀನು ದುಃಖಿಸಬೇಡ’ ಎಂದರು 1.