Se connecter
Se connecter
Se connecter
Sélectionner la langue

Yusuf 12:84 وتولى عنهم وقال يا اسفى على يوسف وابيضت عيناه من الحزن فهو كظيم ٨٤

Page 245 · Juz 13

وَتَوَلَّىٰ
عَنۡهُمۡ
وَقَالَ
يَٰٓأَسَفَىٰ
عَلَىٰ
يُوسُفَ
وَٱبۡيَضَّتۡ
عَيۡنَاهُ
مِنَ
ٱلۡحُزۡنِ
فَهُوَ
كَظِيمٞ
٨٤
ನಂತರ ಅವರು (ಯಾಕೂಬ್) ಮಕ್ಕಳಿಂದ ತಿರುಗಿ ನಡೆಯುತ್ತಾ, “ಅಯ್ಯೋ ಯೂಸುಫ್!” ಎಂದು ಮರುಗಿದರು. ದುಃಖದಿಂದ ಅವರ ಕಣ್ಣಿನ ಪಾಪೆಗಳು ಬಿಳಿಯಾಗಿದ್ದವು. ಅವರು ದುಃಖವನ್ನು ನುಂಗಿಕೊಳ್ಳುತ್ತಿದ್ದರು.
reading-goal:continue-reading

Lire q-and-a.tafsir

Ibn Kathir (Abridged)

Allah's Prophet Ya`qub receives the Grievous News

Allah's Prophet Ya`qub repeated to his children the same words he said to them when they brought false blood on Yusuf' shirt,

بَلْ سَوَّلَتْ لَكُمْ أَنفُسُكُمْ أَمْرًا فَصَبْرٌ جَمِيلٌ

(Nay, but your own selves have beguiled you into something. So patie

…

Allah's Prophet Ya`qub receives the Grievous News

Allah's Prophet Ya`qub repeated to his children the same words he said to them when they brought fals

…
Vue tafsirs

Lire related-content

80. ನಂತರ ಅವರು ತಮ್ಮನ ಬಗ್ಗೆ ನಿರಾಶರಾದಾಗ, ಏಕಾಂತ ಸ್ಥಳದಲ್ಲಿ ಕುಳಿತು ಸಮಾಲೋಚನೆ ಮಾಡಿದರು. ಅವರಲ್ಲಿ ಹಿರಿಯವನು ಹೇಳಿದನು: “ನಿಮ್ಮ ತಂದೆ ನಿಮ್ಮಿಂದ ಅಲ್ಲಾಹನ ಹೆಸರಿನಲ್ಲಿ ಖಾತ್ರಿ ಪಡೆದದ್ದು ಮತ್ತು ಇದಕ್ಕೆ ಮೊದಲು ನೀವು ಯೂಸುಫರ ವಿಷಯದಲ್ಲಿ ತಪ್ಪೆಸಗಿದ್ದು ನಿಮಗೆ ತಿಳಿದಿಲ್ಲವೇ? ಆದ್ದರಿಂದ ನನ್ನ ತಂದೆ ನನಗೆ ಅಪ್ಪಣೆ ನೀಡುವ ತನಕ ಅಥವಾ ಅಲ್ಲಾಹು ನನ್ನ ವಿಷಯದಲ್ಲಿ ತೀರ್ಪು ನೀಡುವ ತನಕ ನಾನು ಈ ಸ್ಥಳದಿಂದ ಕದಲುವುದೇ ಇಲ್ಲ. ತೀರ್ಪು ನೀಡುವುದರಲ್ಲಿ ಅವನು ಅತಿಶ್ರೇಷ್ಠನಾಗಿದ್ದಾನೆ. 81. ನೀವು ನಿಮ್ಮ ತಂದೆಯ ಬಳಿಗೆ ಮರಳಿ ಹೋಗಿ ಹೇಳಿರಿ: ಅಪ್ಪಾ! ನಿಜಕ್ಕೂ ನಿಮ್ಮ ಮಗ ಕಳ್ಳತನ ಮಾಡಿದ್ದಾನೆ. ನಮಗೇನು ತಿಳಿದಿದೆಯೋ ಅದನ್ನೇ ನಾವು ಸಾಕ್ಷಿ ನುಡಿದಿದ್ದೇವೆ. ನಮಗಂತೂ ಅದೃಶ್ಯ ವಿಷಯಗಳ ಬಗ್ಗೆ ಸಾಕ್ಷಿ ನುಡಿಯಲು ಸಾಧ್ಯವಿಲ್ಲ. 82. ನಾವು ತೆರಳಿದ್ದ ಆ ನಗರದ ಜನರೊಡನೆ ಮತ್ತು ನಾವು ಜೊತೆಯಾಗಿ ಬಂದ ಆ ದಾರಿಗ ತಂಡದೊಡನೆ ಕೇಳಿರಿ. ಖಂಡಿತವಾಗಿಯೂ ನಾವು ಸತ್ಯವನ್ನೇ ಹೇಳುತ್ತಿದ್ದೇವೆ.” 83. ತಂದೆ ಹೇಳಿದರು: “ಅಲ್ಲ, ವಾಸ್ತವವಾಗಿ ನೀವು ನಿಮ್ಮ ಮನಸ್ಸಿನಲ್ಲಿಯೇ ಒಂದು ವಿಷಯವನ್ನು ಕಲ್ಪಿಸಿ ತಂದಿದ್ದೀರಿ. ಆದ್ದರಿಂದ ತಾಳ್ಮೆಯಿಂದಿರುವುದೇ ಉತ್ತಮ. ಅಲ್ಲಾಹು ಅವರೆಲ್ಲರನ್ನೂ ನನ್ನ ಬಳಿಗೆ ಕರೆತರಲೂಬಹುದು. ನಿಶ್ಚಯವಾಗಿಯೂ ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.” 84. ನಂತರ ಅವರು (ಯಾಕೂಬ್) ಮಕ್ಕಳಿಂದ ತಿರುಗಿ ನಡೆಯುತ್ತಾ, “ಅಯ್ಯೋ ಯೂಸುಫ್!” ಎಂದು ಮರುಗಿದರು. ದುಃಖದಿಂದ ಅವರ ಕಣ್ಣಿನ ಪಾಪೆಗಳು ಬಿಳಿಯಾಗಿದ್ದವು. ಅವರು ದುಃಖವನ್ನು ನುಂಗಿಕೊಳ್ಳುತ್ತಿದ್ದರು. 85. ಮಕ್ಕಳು ಹೇಳಿದರು: “ಅಲ್ಲಾಹನಾಣೆ! ನೀವು ಸಂಪೂರ್ಣ ಸೊರಗಿ ಬಿಡುವ ತನಕ ಅಥವಾ ಪ್ರಾಣ ಕಳೆದುಕೊಳ್ಳುವ ತನಕ ಯೂಸುಫರನ್ನು ನೆನೆಯುತ್ತಲೇ ಇರುವಿರಿ!” 86. ತಂದೆ ಹೇಳಿದರು: “ನಾನು ನನ್ನ ನೋವು ಮತ್ತು ದುಃಖವನ್ನು ಅಲ್ಲಾಹನ ಮುಂದೆ ಮಾತ್ರ ತೋಡಿಕೊಳ್ಳುತ್ತೇನೆ. ನನಗೆ ಅಲ್ಲಾಹನಿಂದ ನೀವು ತಿಳಿಯದ ವಿಷಯಗಳು ತಿಳಿದಿವೆ. 87. ನನ್ನ ಪ್ರೀತಿಯ ಮಕ್ಕಳೇ! ಹೊರಡಿ. ಯೂಸುಫ್ ಮತ್ತು ಅವನ ತಮ್ಮನನ್ನು ಹುಡುಕಿರಿ. ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗಬೇಡಿ. ನಿಶ್ಚಯವಾಗಿಯೂ ಸತ್ಯನಿಷೇಧಿಗಳ ಹೊರತು ಬೇರೆ ಯಾರೂ ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗುವುದಿಲ್ಲ.”

- Kannada Translation - Hamza Butur

reading-goal:continue-reading

Notes et Réflexions

reflection-not-available

Notes placeholders

Restez connecté(e) avec le Coran ❤️

De courts rappels significatifs pour se recentrer, méditer et rester connecté(e) au Coran.

Lire, Écouter, Rechercher et Méditer sur le Coran

Quran.com est une plateforme fiable utilisée par des millions de personnes dans le monde pour lire, rechercher, écouter et méditer sur le Coran en plusieurs langues. Elle propose des traductions, des tafsirs, des récitations, des traductions mot à mot et des outils pour une étude plus approfondie, rendant le Coran accessible à tous.

En tant que Sadaqah Jariyah, Quran.com se consacre à aider les gens à se connecter profondément au Coran. Soutenu par Quran.Foundation , une organisation à but non lucratif 501(c)(3), Quran.com continue de se développer en tant que ressource gratuite et précieuse pour tous, Alhamdulillah.

Naviguer
Accueil
Quran Radio
Récitateurs
À propos de nous
Développeurs
Mises à jour du produit
Avis
Aider
Faire un don
Nos projets
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projets à but non lucratif détenus, gérés ou sponsorisés par Quran.Foundation
Liens populaires
Douas du Coran
Verset du Coran du jour
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Plan du site (sitemap)ConfidentialitéTermes et conditions
© 2026 Quran.com. Tous droits réservés
Contribuer