Iniciar sesión
Iniciar sesión
Iniciar sesión
Seleccionar idioma

Yúsuf 12:88 فلما دخلوا عليه قالوا يا ايها العزيز مسنا واهلنا الضر وجينا ببضاعة مزجاة فاوف لنا الكيل وتصدق علينا ان الله يجزي المتصدقين ٨٨

Página 246 · Juz 13

فَلَمَّا
دَخَلُواْ
عَلَيۡهِ
قَالُواْ
يَٰٓأَيُّهَا
ٱلۡعَزِيزُ
مَسَّنَا
وَأَهۡلَنَا
ٱلضُّرُّ
وَجِئۡنَا
بِبِضَٰعَةٖ
مُّزۡجَىٰةٖ
فَأَوۡفِ
لَنَا
ٱلۡكَيۡلَ
وَتَصَدَّقۡ
عَلَيۡنَآۖ
إِنَّ
ٱللَّهَ
يَجۡزِي
ٱلۡمُتَصَدِّقِينَ
٨٨
ನಂತರ ಅವರು ಯೂಸುಫರ ಬಳಿಗೆ ತೆರಳಿ ಹೇಳಿದರು: “ಓ ಅಝೀಝರೇ! ನಮಗೂ ನಮ್ಮ ಕುಟುಂಬಕ್ಕೂ ತೊಂದರೆಯಾಗಿದೆ. ನಾವು ಕಳಪೆ ಸರಕುಗಳನ್ನು ತಂದಿದ್ದೇವೆ. ನಮಗೆ (ಧಾನ್ಯಗಳನ್ನು) ಪೂರ್ಣವಾಗಿ ಅಳೆದುಕೊಡಿ. ನಮಗೆ ದಾನ ಮಾಡಿ. ದಾನ ಮಾಡುವವರಿಗೆ ಅಲ್ಲಾಹು ಖಂಡಿತ ಪ್ರತಿಫಲವನ್ನು ನೀಡುತ್ತಾನೆ.”
reading-goal:continue-reading

Leer q-and-a.tafsir

Ibn Kathir (Abridged)

Ya`qub orders His Children to inquire about Yusuf and His Brother

Allah states that Ya`qub, peace be upon him, ordered his children to go back and inquire about the news of Yusuf and his brother Binyamin, in a good manner, not as spies. He encouraged them, delivered to them the good news and ordered

…

Ya`qub orders His Children to inquire about Yusuf and His Brother

Allah states that Ya`qub, peace be upon him, ordered his children to go back and inqu

…
Ver tafsirs

Leer related-content

88. ನಂತರ ಅವರು ಯೂಸುಫರ ಬಳಿಗೆ ತೆರಳಿ ಹೇಳಿದರು: “ಓ ಅಝೀಝರೇ! ನಮಗೂ ನಮ್ಮ ಕುಟುಂಬಕ್ಕೂ ತೊಂದರೆಯಾಗಿದೆ. ನಾವು ಕಳಪೆ ಸರಕುಗಳನ್ನು ತಂದಿದ್ದೇವೆ. ನಮಗೆ (ಧಾನ್ಯಗಳನ್ನು) ಪೂರ್ಣವಾಗಿ ಅಳೆದುಕೊಡಿ. ನಮಗೆ ದಾನ ಮಾಡಿ. ದಾನ ಮಾಡುವವರಿಗೆ ಅಲ್ಲಾಹು ಖಂಡಿತ ಪ್ರತಿಫಲವನ್ನು ನೀಡುತ್ತಾನೆ.” 89. ಯೂಸುಫ್ ಹೇಳಿದರು: “ನೀವು ಅವಿವೇಕಿಗಳಾಗಿದ್ದಾಗ ನೀವು ಯೂಸುಫ್ ಮತ್ತು ಅವನ ತಮ್ಮನಿಗೆ ಏನು ಮಾಡಿದ್ದೇರೆಂದು ನಿಮಗೆ ತಿಳಿದಿದೆಯೇ?” 90. ಅವರು ಕೇಳಿದರು: “ನಿಜಕ್ಕೂ ಯೂಸುಫ್ ನೀವೇ ಏನು?” ಯೂಸುಫ್ ಹೇಳಿದರು: “ಹೌದು, ನಾನೇ ಯೂಸುಫ್. ಇದು ನನ್ನ ತಮ್ಮ. ಅಲ್ಲಾಹು ನಮಗೆ ಉಪಕಾರ ಮಾಡಿದ್ದಾನೆ. ನಿಜವಾಗಿಯೂ ಅಲ್ಲಾಹನನ್ನು ಭಯಪಡುವವರು ಮತ್ತು ತಾಳ್ಮೆಯಿಂದಿರುವವರು ಯಾರೋ—ಅಂತಹ ಒಳಿತು ಮಾಡುವ ಜನರ ಪ್ರತಿಫಲವನ್ನು ಅಲ್ಲಾಹು ಖಂಡಿತ ವ್ಯರ್ಥಗೊಳಿಸುವುದಿಲ್ಲ.” 91. ಅವರು ಹೇಳಿದರು: “ಅಲ್ಲಾಹನಾಣೆ! ಅಲ್ಲಾಹು ನಮಗಿಂತಲೂ ಹೆಚ್ಚು ನಿನಗೆ ಶ್ರೇಷ್ಠತೆಯನ್ನು ನೀಡಿದ್ದಾನೆ. ನಾವಂತೂ ಖಂಡಿತ ತಪ್ಪಿತಸ್ಥರಾಗಿದ್ದೆವು.” 92. ಯೂಸುಫ್ ಹೇಳಿದರು: “ಇಂದು ನಿಮ್ಮ ಮೇಲೆ ಯಾವುದೇ ದೋಷಾರೋಪಣೆಯಿಲ್ಲ. ಅಲ್ಲಾಹು ನಿಮ್ಮನ್ನು ಕ್ಷಮಿಸಲಿ. ಅವನು ದಯೆ ತೋರುವವರಲ್ಲೇ ಅತ್ಯಧಿಕ ದಯೆ ತೋರುವವನಾಗಿದ್ದಾನೆ. 93. ನನ್ನ ಈ ಅಂಗಿಯನ್ನು ತೆಗೆದುಕೊಂಡು ಹೋಗಿ ನನ್ನ ತಂದೆಯ ಮುಖದ ಮೇಲೆ ಎಸೆಯಿರಿ. ಆಗ ಅವರಿಗೆ ದೃಷ್ಟಿ ಮರಳಿ ಬರುತ್ತದೆ. ನಿಮ್ಮ ಸಂಪೂರ್ಣ ಕುಟುಂಬವನ್ನು ಕರೆದುಕೊಂಡು ಬನ್ನಿ.”

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir