ٱذۡهَبُواْ
بِقَمِيصِي
هَٰذَا
فَأَلۡقُوهُ
عَلَىٰ
وَجۡهِ
أَبِي
يَأۡتِ
بَصِيرٗا
وَأۡتُونِي
بِأَهۡلِكُمۡ
أَجۡمَعِينَ
٩٣
‘ನನ್ನ ಈ ಅಂಗಿಯನ್ನು ಕೊಂಡು ಹೋಗಿರಿ. ನನ್ನ ತಂದೆಯವರ ಮುಖದ ಮೇಲೆ ಹಾಕಿ ಬಿಡಿರಿ. ಅವರ ದೃಷ್ಟಿ ಮರಳಿ ಬರುವುದು 1 ಮತ್ತು ನಿಮ್ಮ ಕುಟುಂಬ ಸಮೇತ ನನ್ನ ಬಳಿಗೆ ಕರೆತನ್ನಿರಿ’.