فَلَمَّآ
أَن
جَآءَ
ٱلۡبَشِيرُ
أَلۡقَىٰهُ
عَلَىٰ
وَجۡهِهِۦ
فَٱرۡتَدَّ
بَصِيرٗاۖ
قَالَ
أَلَمۡ
أَقُل
لَّكُمۡ
إِنِّيٓ
أَعۡلَمُ
مِنَ
ٱللَّهِ
مَا
لَا
تَعۡلَمُونَ
٩٦
ತರುವಾಯ ಸುವಾರ್ತೆ ತರುವವನು ಬಂದಾಗ ಅವನು ಯೂಸುಫರ ಅಂಗಿಯನ್ನು ಯಅïಖೂ ಬರ ಮುಖದ ಮೇಲೆ ಹಾಕಿದನು. ಕೂಡಲೇ ಅವರ ದೃಷ್ಟಿ ಮರಳಿ ಬಂತು. ಆಗ ಅವರು ಹೇಳಿದರು, ‘ನಾನು ನಿಮ್ಮಲ್ಲಿ ಹೇಳುತ್ತಿರಲಿಲ್ಲವೇ? ನಾನು ಅಲ್ಲಾಹನ ಕಡೆಯಿಂದ ನಿಮಗೆ ತಿಳಿಯದುದನ್ನು ತಿಳಿಯುತ್ತೇನೆ’ 1.